ಮತ್ತೆ ಚುರುಕುಗೊಂಡ ಮುಂಗಾರು | ಮಲೆನಾಡು ಕರಾವಳಿಯಲ್ಲಿ ಭಾರೀ ಮಳೆ | ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಉರುಳಿದ ಮರಗಳು, ಟ್ರಾಫಿಕ್ ಜಾಮ್​​ |

September 30, 2023
8:13 PM
 ಮಲೆನಾಡಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿಯಲ್ಲಿ ಮರಗಳು ರಸ್ತೆಗೆ ಉರುಳಿದಿದ್ದು, ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಸುಮಾರು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ.

ಈ ಬಾರಿ ಮುಂಗಾರು ಕೈ ಕೊಟ್ಟಿತ್ತು. ಆದರೆ ಕಳೆದ 3-4 ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಸೇರಿದಂತೆ ಭಾರಿ ಮಳೆಯಾದ ಹಿನ್ನೆಲೆ ಚಾರ್ಮಾಡಿ ಘಾಟಿಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ. ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ  ಮರ ಬಿದ್ದ ಘಟನೆ ನಡೆದಿದ್ದು, ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಕಾರ್ಯಾಚರಣೆ ನಡೆಸಲಾಗಿದೆ.

 ಮಲೆನಾಡಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿಯಲ್ಲಿ ಮರಗಳು ರಸ್ತೆಗೆ ಉರುಳಿದಿದ್ದು, ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಸುಮಾರು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ. ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಘಟನೆ ನಡೆದಿದ್ದು, ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಕಾರ್ಯಾಚರಣೆ ನಡೆಸಲಾಗಿದೆ. ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರ ಜೊತೆ ಸ್ಥಳೀಯರು ನಿರಂತರ ಕಾರ್ಯಾಚರಣೆ ನಡೆಸಿದ್ದಾರೆ. ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror