27.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. (ಈಗಾಗಲೇ ಮಳೆಯಾಗಿದೆ). ದಕ್ಷಿಣ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. (ಈಗಾಗಲೇ ಮಳೆಯಾಗಿದೆ). ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನ ಪ್ರಕಾರ ರಾಜ್ಯದಲ್ಲಿ ಮೇ 30ರ ತನಕ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮೇ 31ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಪ್ರಾರಂಭವಾಗುವ ಮುನ್ಸೂಚೆನೆ ಇದ್ದು, ಜೂನ್ 1ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆ ಆರಂಭವಾಗುವ ಮುನ್ಸೂಚೆನೆ ಇದೆ. ಮೇ 31,ಜೂನ್ 1ರಂದು ಮುಂಗಾರು ಆಗಮನದ ನಿರೀಕ್ಷೆ ಇದೆ.
Karnataka Weather | 26-05-2024 | ಮೇ.30 ರವರೆಗೆ ಮಳೆಯ ಸಾಧ್ಯತೆ ಕಡಿಮೆ | ಮೇ 31 ಮುಂಗಾರು ಆಗಮನದ ನಿರೀಕ್ಷೆ| https://t.co/ZbgBlPSu8X #theruralmirror #ಮಳೆ #ಮುಂಗಾರು #rain #WeatherUpdate
Advertisement— theruralmirror (@ruralmirror) May 26, 2024