Karnataka Weather | 26-05-2024 | ಮೇ.30 ರವರೆಗೆ ಮಳೆಯ ಸಾಧ್ಯತೆ ಕಡಿಮೆ | ಮೇ 31 ಮುಂಗಾರು ಆಗಮನದ ನಿರೀಕ್ಷೆ|

May 26, 2024
12:27 PM
ರಾಜ್ಯದಲ್ಲಿ ಮೇ 30ರ ತನಕ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮೇ 31ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಪ್ರಾರಂಭವಾಗುವ ಮುನ್ಸೂಚನೆ ಇದೆ. ಮೇ 31,ಜೂನ್ 1ರಂದು ಮುಂಗಾರು ಆಗಮನದ ನಿರೀಕ್ಷೆ ಇದೆ.

27.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. (ಈಗಾಗಲೇ ಮಳೆಯಾಗಿದೆ). ದಕ್ಷಿಣ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. (ಈಗಾಗಲೇ ಮಳೆಯಾಗಿದೆ). ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಈಗಿನ ಪ್ರಕಾರ ರಾಜ್ಯದಲ್ಲಿ ಮೇ 30ರ ತನಕ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮೇ 31ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಪ್ರಾರಂಭವಾಗುವ ಮುನ್ಸೂಚೆನೆ ಇದ್ದು, ಜೂನ್ 1ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆ ಆರಂಭವಾಗುವ ಮುನ್ಸೂಚೆನೆ ಇದೆ. ಮೇ 31,ಜೂನ್ 1ರಂದು ಮುಂಗಾರು ಆಗಮನದ ನಿರೀಕ್ಷೆ ಇದೆ.

Advertisement

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಭಾರತ ಬದ್ಧವಾಗಿದೆ
September 14, 2024
2:25 PM
by: ದ ರೂರಲ್ ಮಿರರ್.ಕಾಂ
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ | ಕೇಂದ್ರ ಸಚಿವ ಸಂಪುಟ ಅನುಮೋದನೆ
September 14, 2024
12:16 PM
by: ದ ರೂರಲ್ ಮಿರರ್.ಕಾಂ
ಹಬ್ಬದ ಸಮಯದಲ್ಲಿ ಆಹಾರ ಕಲಬೆರಕೆಯಾಗದಂತೆ ತಪಾಸಣೆಗೆ ಸೂಚನೆ
September 14, 2024
11:50 AM
by: ದ ರೂರಲ್ ಮಿರರ್.ಕಾಂ
ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶ | ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಗುರಿ
September 13, 2024
9:57 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror