ವೆದರ್ ಮಿರರ್

#weather Mirror|ಜುಲೈ 20ರಿಂದ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿಯೂ ಮುಂಗಾರು  ಬಲಗೊಳ್ಳುವ ಸಾಧ್ಯತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಂಗಾರು ತಕ್ಕ ಮಟ್ಟಿಗೆ ಬಲಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ 19, 20ರ ನಂತರ ಉತ್ತರ ಭಾಗದಲ್ಲೂ ಮುಂಗಾರು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರದ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು, ಮೋಡ ಒಂದೆರಡು ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಜುಲೈ 19ರಿಂದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಚುರುಕಾಗುವ ಲಕ್ಷಣಗಳಿದ್ದು, ಜುಲೈ 20ರಿಂದ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿಯೂ ಮುಂಗಾರು  ಬಲಗೊಳ್ಳುವ ಸಾಧ್ಯತೆ ಇದೆ. ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಸಧ್ಯಕ್ಕೆ ಬಂಗಾಳಕೊಲ್ಲಿಯಲ್ಲಾಗಲಿ ಅರಬ್ಬಿ ಸಮುದ್ರದಲ್ಲಾಗಲಿ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…

2 hours ago

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

6 hours ago

ಹೊಸರುಚಿ | ಹಲಸಿನ ಬೀಜದ ಚಟ್ನಿ ಪುಡಿ

ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…

6 hours ago

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

18 hours ago

ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ  ಸಂಭವನೀಯ ದಾಳಿಯ ಬಗ್ಗೆ…

19 hours ago

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

1 day ago