ಮುಂಗಾರು ಮಾರುತ ಇನ್ನೂ ವಿಳಂಬ : ತಡವಾದರೂ ಉತ್ತಮ ಮಳೆಯಾಗಲಿದೆ |

June 6, 2023
11:57 AM

ಮುಂಗಾರು ಮಾರುತಗಳು ಇಂದು ಕೂಡ ಕೇರಳಕ್ಕೆ ಪ್ರವೇಶಿಸಲು ವಿಫಲವಾಗಿದೆ. ಮುಂಗಾರು ಮಳೆ ನಿಗದಿತ ದಿನಕ್ಕಿಂತ ಇನ್ನೂ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಸಾ‌ದ್ ಹೇಳಿದ್ದಾರೆ. ದಕ್ಷಿಣ ಅರಬ್ಬೀ ಸಮುದ್ರದಲ್ಲಿ ಮಾರುತ ಚಲನೆ ವೇಗ ಪಡೆದುಕೊಂಡಿದೆ. ಹೀಗಾಗಿ ಮಂದಿನ 3-4 ದಿನದಲ್ಲಿ ಮುಂಗಾರು ಮಾರುತ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದರು.

ಮುಂಗಾರು ಮಾರುತ ಕೇರಳಕ್ಕೆ ಇನ್ನೂ ಪ್ರವೇಶಿಸದ ಹಿನ್ನೆಲೆ ಕರ್ನಾಟಕಕ್ಕೆ ಮುಂಗಾರು ಮಳೆ  ತಡವಾಗಿ ಎಂಟ್ರಿ ಕೊಡಲಿದೆ. ಆದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ. ಕೇರಳಕ್ಕೆ ಮುಂಗಾರು ಪ್ರವೇಶ ಒಂದು ವಾರ ವಿಳಂಬವಾಗಲಿದೆ. ಈ ರಾಜ್ಯಕ್ಕೆ ಮುಂಗಾರು ಎಂಟ್ರಿಯಾದ ಮೂರು ನಾಲ್ಕು ದಿನಗಳಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಆದರೆ ಇದರಿಂದ ಯಾವುದೇ ಸಮಸ್ಯೆ ಆಗದು. ಉತ್ತಮ ಮಳೆಯಾಗಲಿದೆ ಎಂದರು. ಮುಂಗಾರು ತಡವಾದರೂ ಉತ್ತಮ ಫಲಿತಾಂಶವನ್ನೇ ನೀಡಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ. ವಾರ್ಷಿಕ ಮಳೆ ಪ್ರಮಾಣದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಪ್ರಸಾದ್ ಅವರು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror