Advertisement
ವೆದರ್ ಮಿರರ್

ಹವಾಮಾನ ವರದಿ | 24-05-2025 | ರಾಜ್ಯದಾದ್ಯಂತ ಮುಂಗಾರು ಮಳೆ ಆರಂಭ | ಜೂನ್‌ 2 ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆ

Share

26.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಇವತ್ತು ರಾಜ್ಯದಾದ್ಯಂತ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗಿದೆ.

ಮಹಾರಾಷ್ಟ್ರದ ಕರಾವಳಿ ತಲುಪಿರುವ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದರೂ ಅಲ್ಪ ಪ್ರಮಾಣದಲ್ಲಿ ತಿರುಗುತ್ತಿದ್ದು, ಭೂ ಪ್ರವೇಶಿಸಿ ಮಧ್ಯಪ್ರದೇಶ ತನಕ ಸಾಗುವ ನಿರೀಕ್ಷೆ ಇದೆ. ಇದರ ಪರಿಣಾಮದಿಂದ ಮುಂಗಾರು ಕೇರಳದಿಂದ ಮಹಾರಾಷ್ಟ್ರ ತನಕವೂ ಒಮ್ಮೆಲೇ ಆರಂಭವಾಗಿದೆ.  ರಾಜ್ಯದಾದ್ಯಂತ ಅಬ್ಬರಿಸಲಿರುವ ಮುಂಗಾರು ಮಳೆಯು ಈ ತಿಂಗಳ ಕೊನೆಯ ತನಕ ಮುಂದುವರಿದು, ವಾಯುಭಾರ ಕುಸಿತವು ಸಂಪೂರ್ಣ ಶಿಥಿಲಗೊಳ್ಳುತ್ತಿದ್ದಂತೆಯೇ ಅಂದರೆ ಜೂನ್ 2 ಅಥವಾ 3ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. ರಾಜ್ಯದ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಮಲೆನಾಡು ಭಾಗಗಳಲ್ಲಿ ಮೇ 25ರಿಂದ 30ರ ತನಕ ಭಾರಿ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ Red Alert ಘೋಷಣೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

47 minutes ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

6 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

8 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

15 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

23 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

24 hours ago