ಪ್ಲಾಸ್ಟಿಕ್ ಮರು ಬಳಕೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ‘ಸ್ವಚ್ಚ ಪರಿಸರ ಪ್ರತಿಷ್ಠಾನ’ ಉದ್ಘಾಟಿಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ನಿಟ್ಟಿನಲ್ಲಿ ಜನತೆಯಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಸಮಾಜದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದ್ದು, ಇದಕ್ಕೆ ಹಂತ ಹಂತವಾಗಿ ಕಡಿವಾಣ ಹಾಕಬೇಕು. ಪ್ಲಾಸ್ಟಿಕ್ ಚೀಲಗಳ ಬದಲು ಪರಿಸರಕ್ಕೆ ಹಾನಿಯಾಗದ ಪರ್ಯಾಯ ಚೀಲಗಳನ್ನು ಬಳಸುವಂತೆ ಕರೆ ನೀಡಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement