ಮಿಶ್ರ ಬೆಳೆ ಬೆಳೆಯುವ ರೈತರಿಗೆ ಹೆಚ್ಚಿನ ಪ್ರೋತ್ಸಾಹ

August 29, 2025
8:22 PM

ಮಿಶ್ರ ಬೆಳೆ ಬೆಳೆಯುವ ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಕೇಂದ್ರ ಕೃಷಿ ರೈತ ಕಲ್ಯಾಣ ಮತ್ತು ಗ್ರಾಮೀಣಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ವರಕೂಡು ಗ್ರಾಮದ  ರೈತರ ಜಮೀನಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಕೇವಲ ಒಂದು ಎಕರೆ ಪ್ರದೇಶದಲ್ಲಿ ಸಮಗ್ರ ಕೃಷಿ ಮಾಡಿ ಹೆಚ್ಚು ಲಾಭ ಬೆಳೆಯಬಹುದು. ಬೆಳೆ ಬೆಳೆಯುವ ಜೊತೆಗೆ ಪಶು ಪಾಲನೆ, ಕುರಿ ಸಾಗಾಣಿಕೆ, ಕೋಳಿ ಸಾಗಾಣಿಕೆ  ಸೇರಿದಂತೆ ವಿವಿಧ ಉಪಕಸುಬು ಮಾಡಬಹುದು ಎಂದು ಹೇಳಿದ್ದಾರೆ. ರೈತರ ಹಿತ ಕಡೆಗಣಿಸಿ ಯಾವುದೇ ದೇಶದೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಪ್ರಾಯೋಗಿಕವಾಗಿ ಮಿಶ್ರ ಬೆಳೆ ಬೆಳೆಯಲು ಹೆಚ್ಚಿನ ಉತ್ತೇಜನ ನೀಡುವುದರ ಜೊತೆಗೆ ರೈತರನ್ನು  ಲಾಭದಾಯಕದತ್ತ ಕೊಂಡೊಯ್ಯಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror