ಮಿಶ್ರ ಬೆಳೆ ಬೆಳೆಯುವ ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಕೇಂದ್ರ ಕೃಷಿ ರೈತ ಕಲ್ಯಾಣ ಮತ್ತು ಗ್ರಾಮೀಣಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ವರಕೂಡು ಗ್ರಾಮದ ರೈತರ ಜಮೀನಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಕೇವಲ ಒಂದು ಎಕರೆ ಪ್ರದೇಶದಲ್ಲಿ ಸಮಗ್ರ ಕೃಷಿ ಮಾಡಿ ಹೆಚ್ಚು ಲಾಭ ಬೆಳೆಯಬಹುದು. ಬೆಳೆ ಬೆಳೆಯುವ ಜೊತೆಗೆ ಪಶು ಪಾಲನೆ, ಕುರಿ ಸಾಗಾಣಿಕೆ, ಕೋಳಿ ಸಾಗಾಣಿಕೆ ಸೇರಿದಂತೆ ವಿವಿಧ ಉಪಕಸುಬು ಮಾಡಬಹುದು ಎಂದು ಹೇಳಿದ್ದಾರೆ. ರೈತರ ಹಿತ ಕಡೆಗಣಿಸಿ ಯಾವುದೇ ದೇಶದೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಪ್ರಾಯೋಗಿಕವಾಗಿ ಮಿಶ್ರ ಬೆಳೆ ಬೆಳೆಯಲು ಹೆಚ್ಚಿನ ಉತ್ತೇಜನ ನೀಡುವುದರ ಜೊತೆಗೆ ರೈತರನ್ನು ಲಾಭದಾಯಕದತ್ತ ಕೊಂಡೊಯ್ಯಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…