ಎಲೆಕ್ಟ್ರಾನಿಕ್ಸ್ ವಲಯದಲ್ಲಿ ಗುರಿಗಿಂತಲೂ ಹೆಚ್ಚಿನ ಹೂಡಿಕೆ | ಸುಮಾರು 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯತೆ

October 3, 2025
3:04 PM

ಪ್ರಸಕ್ತ ಸಾಲಿನಲ್ಲಿ  ಎಲೆಕ್ಟ್ರಾನಿಕ್ಸ್ ತಯಾರಿಕಾ ಯೋಜನೆಗಳಿಗೆ  ಗುರಿಗಿಂತಲೂ ಎರಡುಪಟ್ಟು ಹೆಚ್ಚು  ಬಂಡವಾಳ ಹೂಡಿಕೆ ಹರಿದು  ಬಂದಿದ್ದು, ಅಂದಾಜು 1 ಲಕ್ಷದ 41 ಸಾವಿರಕ್ಕೂ ಹೆಚ್ಚು  ಉದ್ಯೋಗ ಸೃಷ್ಟಿಯಾಗಲಿದೆ ಎಂದು  ಕೇಂದ್ರ ವಾರ್ತಾ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆ ಸಚಿವ  ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ  ಎಲೆಕ್ಟ್ರಾನಿಕ್ಸ್ ವಸ್ತುಗಳ ತಯಾರಿಕೆಗೆ  ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಇಂದು ಭಾರತವನ್ನು  ಜಗತ್ತು ಈ ವಲಯದ ಪ್ರಮುಖ ಉತ್ಪಾದನಾ ಕೇಂದ್ರವಾಗಿ  ನೋಡುತ್ತಿದೆ ಎಂದರು. ಎಲೆಕ್ಟ್ರಾನಿಕ್ಸ್ ವಲಯದಲ್ಲಿ  ಹೂಡಿಕೆ, ತಂತ್ರಜ್ಞಾನ ಬಳಕೆ, ಉತ್ಪಾದನೆ ಹೆಚ್ಚಳ ಮತ್ತು ಉದ್ಯೋಗ ಸೃಷ್ಟಿ, ಈ ನಾಲ್ಕು ಅಂಶಗಳಿಗೆ  ಒತ್ತು ನೀಡಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ
ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ
February 20, 2026
7:13 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror