ಪ್ರಸಕ್ತ ಸಾಲಿನಲ್ಲಿ ಎಲೆಕ್ಟ್ರಾನಿಕ್ಸ್ ತಯಾರಿಕಾ ಯೋಜನೆಗಳಿಗೆ ಗುರಿಗಿಂತಲೂ ಎರಡುಪಟ್ಟು ಹೆಚ್ಚು ಬಂಡವಾಳ ಹೂಡಿಕೆ ಹರಿದು ಬಂದಿದ್ದು, ಅಂದಾಜು 1 ಲಕ್ಷದ 41 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎಲೆಕ್ಟ್ರಾನಿಕ್ಸ್ ವಸ್ತುಗಳ ತಯಾರಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಇಂದು ಭಾರತವನ್ನು ಜಗತ್ತು ಈ ವಲಯದ ಪ್ರಮುಖ ಉತ್ಪಾದನಾ ಕೇಂದ್ರವಾಗಿ ನೋಡುತ್ತಿದೆ ಎಂದರು. ಎಲೆಕ್ಟ್ರಾನಿಕ್ಸ್ ವಲಯದಲ್ಲಿ ಹೂಡಿಕೆ, ತಂತ್ರಜ್ಞಾನ ಬಳಕೆ, ಉತ್ಪಾದನೆ ಹೆಚ್ಚಳ ಮತ್ತು ಉದ್ಯೋಗ ಸೃಷ್ಟಿ, ಈ ನಾಲ್ಕು ಅಂಶಗಳಿಗೆ ಒತ್ತು ನೀಡಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…