ಭಾರತೀಯ ಸಂಶೋಧನಾ ಕೇಂದ್ರಗಳು ಕ್ಯಾನ್ಸರ್ ನಿಯಂತ್ರಿಸುವಲ್ಲಿ ಹೆಚ್ಚಿನ ಸಂಶೋಧನೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯ ನವನಗರದಲ್ಲಿ ಇಂದು ಕರ್ನಾಟಕ ಕ್ಯಾನ್ಸರ್ ಚಿಕಿತ್ಸೆ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ಏರ್ಪಡಿಸಿದ ಸಾರ್ವಜನಿಕ ಆರೋಗ್ಯ ವಾಹಿನಿ ಉದ್ಘಾಟಿಸಿ ಮಾತನಾಡಿದ ಅವರು, ದಕ್ಷಿಣ ಕರ್ನಾಟಕದಲ್ಲಿ ನೂರಕ್ಕೆ 80 ರಷ್ಟು ಜನರಿಗೆ ಕ್ಯಾನ್ಸರ್ ಚಿಕಿತ್ಸೆ ದೊರೆತರೆ, ಉತ್ತರ ಕರ್ನಾಟಕದವರಿಗೆ ನೂರರಲ್ಲಿ ಮೂವತ್ತು ಜನರಿಗೆ ಮಾತ್ರ ಕ್ಯಾನ್ಸರ್ ಚಿಕಿತ್ಸೆ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಕ್ಯಾನ್ಸರ್ ಚಿಕಿತ್ಸೆ ಬಲವರ್ಧನೆ ಗೊಳಿಸುವ ಕೆಲಸವಾಗಬೇಕು ಹೇಳಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel