ಅಡಿಕೆ ಉತ್ಪನ್ನಗಳ ಪರಿಣಾಮಗಳ ಕುರಿತು ಹೆಚ್ಚಿನ ಸಂಶೋಧನೆಗಳು ಅತ್ಯಗತ್ಯ

November 12, 2025
7:07 AM

ಅಡಿಕೆ ಉತ್ಪನ್ನಗಳ ಪರಿಣಾಮಗಳ ಕುರಿತು ಹೆಚ್ಚಿನ ಸಂಶೋಧನೆಗಳ ಅಗತ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ದಾವಣಗೆರೆಯ ದಾಗಿನಕಟ್ಟೆ  ಗ್ರಾಮದಲ್ಲಿಂದು ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು,  ದಾವಣಗೆರೆ ಭಾಗದಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಿ ಅಡಿಕೆಯ ಬಗ್ಗೆ ಹೆಚ್ಚಿನ ಸಂಶೋಧನೆಗಳು ನಡೆಸಬೇಕೆಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವಾಣ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು  ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror