ಅಡಿಕೆ ಉತ್ಪನ್ನಗಳ ಪರಿಣಾಮಗಳ ಕುರಿತು ಹೆಚ್ಚಿನ ಸಂಶೋಧನೆಗಳ ಅಗತ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ದಾವಣಗೆರೆಯ ದಾಗಿನಕಟ್ಟೆ ಗ್ರಾಮದಲ್ಲಿಂದು ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ದಾವಣಗೆರೆ ಭಾಗದಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಿ ಅಡಿಕೆಯ ಬಗ್ಗೆ ಹೆಚ್ಚಿನ ಸಂಶೋಧನೆಗಳು ನಡೆಸಬೇಕೆಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವಾಣ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…