Advertisement
MIRROR FOCUS

11 ವರ್ಷದಲ್ಲಿ ದೇಶವು ಗಮನಾರ್ಹ ಪರಿವರ್ತನೆ | 25 ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಹೊರಕ್ಕೆ | ಪ್ರಧಾನಿ ನರೇಂದ್ರ ಮೋದಿ

Share

ಕಳೆದ 11 ವರ್ಷಗಳಲ್ಲಿ ದೇಶವು ಗಮನಾರ್ಹ ಪರಿವರ್ತನೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.  ಸಾಮಾಜಿಕ ಮಾಧ್ಯಮ ಪೋಸ್ಟ್ ಗಳ ಸರಣಿಯಲ್ಲಿ ಅವರು, ದೇಶಾದ್ಯಂತ ಮಹಿಳೆಯರು, ಯುವಕರು ಮತ್ತು ರೈತರನ್ನು ಸಬಲೀಕರಣಗೊಳಿಸಿ 25 ಕೋಟಿಗೂ ಹೆಚ್ಚು ಜನರನ್ನು ಬಡತನ ರೇಖೆಯಿಂದ ಹೊರತರುವ ಮಹತ್ವದ ಉಪಕ್ರಮಗಳು ಸಫಲವಾಗಿವೆ. ಜಾಗತಿಕ ಆರ್ಥಿಕತೆಯಲ್ಲಿ ಭಾರತ ಪ್ರಕಾಶಮಾನವಾಗಿ ಬೆಳಗುತ್ತಿದೆ ಎಂದು ತಿಳಿಸಿದ್ದಾರೆ.  ಆರೋಗ್ಯ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಭಾರತ ನೆಲೆಯಾಗಿದ್ದು, ವ್ಯಾಪಕ ಸುಧಾರಣೆಗಳನ್ನು ತರಲಾಗಿದೆ. ದೇಶವನ್ನು ಆತ್ಮನಿರ್ಭರವಾಗಿಸುವ ಸಂಕಲ್ಪ ಆಶಾದಾಯಕವಾಗಿ ಸಾಗಿದೆ. ಸಂವಿಧಾನದ ಮೌಲ್ಯಗಳು ತಮ್ಮ ನಿರಂತರ ಮಾರ್ಗದರ್ಶಿಯಾಗಿ ಉಳಿದಿವೆ. ಮುಂಬರುವ ವರ್ಷಗಳಲ್ಲಿ ವಿಕಸಿತ ಭಾರತದ ಸಾಮೂಹಿಕ ಕನಸನ್ನು ನನಸಾಗಿಸಲು ಇನ್ನಷ್ಟು ಶ್ರಮಿಸುವ ಬದ್ಧತೆಯನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

3 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

3 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

3 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

4 hours ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

4 hours ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

4 hours ago