#FlowerShow | ಹೂವಿನ ಲೋಕಕ್ಕೆ ಹರಿದು ಬಂದ ಜನಸಾಗರ | 4 ಲಕ್ಷಕ್ಕೂ ಅಧಿಕ ಮಂದಿಯಿಂದ ಲಾಲ್‌ ಬಾಗ್‌ ಫ್ಲವರ್ ಶೋ ವೀಕ್ಷಣೆ

August 15, 2023
10:46 AM
ಬೆಂಗಳೂರಿನ ಲಾಲ್‍ಬಾಗ್ ಫ್ಲವರ್ ಶೋಗೆ ಇಲ್ಲಿಯವರೆಗೆ 4 ಲಕ್ಷಕ್ಕೂ ಅಧಿಕ ಮಂದಿ ಭೇಟಿ ಕೊಟ್ಟಿದ್ದಾರೆ. ಇಂದು ಕೊನೆ ದಿನವಾಗಿದ್ದು ಹೆಚ್ಚಿನ ಜನ ಭೇಟಿ ಕೊಡುವ ಸಾಧ್ಯತೆ ಇದೆ.

ಲಾಲ್‌ ಬಾಗ್‌, ಉದ್ಯಾನನಗರಿಗೆ ಒಂದು ಕಿರಿಟ ಇದ್ದಂತೆ, ಬೆಂಗಳೂರಿಗೆ ಬಂದವರು ಲಾಲ್‌ ಬಾಗ್‌ ಗೆ ಭೇಟಿ ಕೊಟ್ಟೇ ಹೋಗುತ್ತಾರೆ. ಅಲ್ಲಿನ ಹಸಿರು, ತಂಪಾದ ಗಾಳಿ, ಉಲ್ಲು ಹಾಸು, ಸುಂದರ ಹೂವಿನ ತೋಟ, ಬಹು ವರ್ಷಗಳ ಮರಗಳು ಎಲ್ಲವೂ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತವೆ.  ಪ್ರತಿ ವರ್ಷದಂತೆ ಈ ಬಾರಿಯೂ ಅದ್ದೂರಿಯಾಗೆ ಲಾಲ್‌ ಬಾಗ್‌ ನಲ್ಲಿ ಹೂಗಳ ಹಬ್ಬ, ಫ್ಲವರ್ ಶೋ ನಡೆಯುತ್ತಿದೆ. ಆರಂಭವಾಗಿ ಇವತ್ತಿಗೆ 12ನೇ ದಿನ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 4 ರಿಂದ ಫ್ಲವರ್ ಶೋ ಆರಂಭವಾಗಿದೆ. ಬಗೆ ಬಗೆ ಹೂವುಗಳು ಜನರ ಕಣ್ಮನ ಸೆಳೆಯುತ್ತಿವೆ.

Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ
ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |
May 1, 2024
4:55 PM
by: The Rural Mirror ಸುದ್ದಿಜಾಲ
ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!
May 1, 2024
4:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror