ಎಂಆರ್‌ಪಿಎಲ್ ನಿಂದ 27 ಎಕರೆ ಭೂಸ್ವಾಧೀನಕ್ಕೆ ಭೂಮಾಲೀಕರಿಗೆ ಸೂಕ್ತ ಪರಿಹಾರ ಒದಗಿಸಲು ನಿರ್ಧಾರ

July 20, 2025
10:32 PM

ಕೇಂದ್ರ ಸರ್ಕಾರ ಸ್ವಾಮ್ಯದ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯು ಹಸಿರು ವಲಯ ನಿರ್ಮಾಣ ಸಂಬಂಧ 27 ಎಕರೆ ಭೂಸ್ವಾಧೀನಕ್ಕೆ ಭೂಮಾಲಿಕರಿಗೆ ಸೂಕ್ತ ಪರಿಹಾರ ಒದಗಿಸಲು ನಿರ್ಧರಿಸಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು. ಪ್ರತಿ ಎಕರೆಗೆ 80 ಲಕ್ಷ ರೂಪಾಯಿ ಪರಿಹಾರ, ಉದ್ಯೋಗ ಬದಲು ಪ್ರತಿ ಕುಟುಂಬಕ್ಕೆ 20 ಲಕ್ಷ ರೂಪಾಯಿ ನಗದು ಮತ್ತು ನಿವೇಶನ ಸೇರಿದಂತೆ ಪರಿಹಾರ ನೀಡಲು ಎಂಆರ್‌ಪಿಎಲ್ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಮಾತನಾಡಿ, ಎಂಆರ್‌ಪಿಲ್ ಸಲ್ಲಿಸಿರುವ ಪ್ಯಾಕೇಜ್ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror