Advertisement

ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ

Share

2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗದಗ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದ್ದಾರೆ. ಜಿಲ್ಲಾ ವಿಶೇಷ ಕಾರ್ಯಪಡೆ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ  ಅವರು, ಜಿಲ್ಲೆಯ  9 ಕೇಂದ್ರಗಳಲ್ಲಿ ತೆರೆಯಲಾಗುವ  ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುವ ಎಫ್. ಎ ಕ್ಯೂ ಗುಣಮಟ್ಟ ಪರಿಶೀಲನೆಗಾಗಿ ಗ್ರೇಡರ್‌ಗಳನ್ನು ನೇಮಕ ಮಾಡಬೇಕು.  ಸರ್ಕಾರದ ಆದೇಶಾನುಸಾರ ಪ್ರತಿ ಎಕರೆಗೆ ೪ ಕ್ವಿಂಟಲ್ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಟ 20 ಕ್ವಿಂಟಾಲ್ ಸೂರ್ಯಕಾಂತಿ ಖರೀದಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ರೈತರು ಯೋಜನೆಯ ಲಾಭ ಪಡೆಯಲು ಅನುಕೂಲವಾಗುವಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

32 minutes ago

ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ

ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…

47 minutes ago

ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು

ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…

1 hour ago

ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ

ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್‌ ಮುಷ್ಕರವನ್ನು ಕೊನೆ ಕ್ಷಣದಲ್ಲಿ…

5 hours ago

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ

‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…

13 hours ago