ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

April 12, 2025
8:44 PM

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ ಅವಧಿಯನ್ನು ಎ. 25ರವರೆಗೆ ವಿಸ್ತರಿಸಲಾಗಿದೆ ಎಂದು ವಿಜಯಪುರ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್‌ಗೆ 7550 ರೂಪಾಯಿ ಜೊತೆಗೆ ರಾಜ್ಯ ಸರ್ಕಾರದ ಪ್ರೊತ್ಸಾಹಧನ ಪ್ರತಿ ಕ್ವಿಂಟಾಲ್‌ಗೆ 450 ರೂಪಾಯಿ ಸೇರಿದಂತೆ ಒಟ್ಟು 8000 ರೂಪಾಯಿ ಪ್ರತಿ ಕ್ವಿಂಟಾಲ್‌ಗೆ ಖರೀದಿಸಲಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ತೊಗರಿ ಬೆಳೆದ ರೈತರು ತಮ್ಮ ಸಮೀಪದ ಪಿಎಸಿಎಸ್, ಟಿಎಪಿಸಿಎಂಎಸ್, ಎಫ್‌ಪಿಓ ಸಂಘಗಳಲ್ಲಿ ನೋಂದಣಿ ಮಾಡಿಸಿ ತೊಗರಿ ಮಾರಾಟ ಮಾಡಿ, ಬೆಂಬಲ ಬೆಲೆ ಸದುಪಯೋಗ ಪಡೆದುಕೊಳ್ಳುವಂತೆ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ
November 3, 2026
6:38 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ
November 3, 2026
6:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror