ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ | ಡಿಸೆಂಬರ್ 18 ರವರೆಗೆ ಅವಧಿ ವಿಸ್ತರಣೆ

November 15, 2024
11:10 PM

ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21 ವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18 ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್‌ಗೆ 8682 ರೂಪಾಯಿ ನಿಗದಿಪಡಿಸಲಾಗಿದ್ದು, ಇದುವರೆಗೆ 20450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.  ಬೆಳಗಾವಿ, ಬೀದರ್, ಧಾರವಾಡ, ಗದಕ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror