ಹನ್ನೊಂದು ಜಿಲ್ಲೆಗಳಲ್ಲಿ ಬೆಂಬಲಬೆಲೆ ಶೇಂಗಾ ಖರೀದಿ ಅವಧಿ ವಿಸ್ತರಣೆ

January 11, 2025
7:08 AM

ಬೆಂಬಲಬೆಲೆ ಯೋಜನೆಯಡಿ ಶೇಂಗಾ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗಾ, ಗದಗ್, ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬೆಂಬಲಬೆಲೆಯಡಿ ಶೇಂಗಾ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದರು. ಪ್ರಸ್ತುತ, ನೋಂದಣಿ ಅವಧಿಯನ್ನು ಈ ತಿಂಗಳ 20 ರವರೆಗೆ ಹಾಗೂ ಖರೀದಿ ಅವಧಿಯನ್ನು ಈ ತಿಂಗಳ 22 ರವರೆಗೆ ವಿಸ್ತರಿಸಲಾಗಿದೆ. ಶೇಂಗಾ ಬೆಲೆಯನ್ನು ಕ್ವಿಂಟಲ್‌ಗೆ  6783 ರೂಪಾಯಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು. ಶೇಂಗಾ ಖರೀದಿ ಅವಧಿ ವಿಸ್ತರಣೆಗೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈ ತಿಂಗಳ 22 ರವರೆಗೆ ವಿಸ್ತರಿಸಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 31-10-2026 | ನವೆಂಬರ್ 1ರಿಂದ ಮತ್ತೆ ಮಳೆ ಸಾಧ್ಯತೆ
October 31, 2026
1:50 PM
by: ಸಾಯಿಶೇಖರ್ ಕರಿಕಳ
ಮಣ್ಣಿನ ಫಲವತ್ತತೆ ಕಾಪಾಡಲು ಸಾವಯವ ಕೃಷಿಗೆ ಶೋಭಾ ಕರಂದ್ಲಾಜೆ ಕರೆ
October 31, 2026
7:22 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟಗಳಲ್ಲಿ ಡ್ರೋನ್ ಸಿಂಪಡಣೆ – ವೈಜ್ಞಾನಿಕ ಮಾರ್ಗಸೂಚಿ ರೂಪಿಸಿದ ಸಿಪಿಸಿಆರ್‌ಐ
October 31, 2026
7:17 AM
by: ದ ರೂರಲ್ ಮಿರರ್.ಕಾಂ
ರೈತರ ಖಾತೆಗೆ ₹2,000 – ಪಿಎಂ ಕಿಸಾನ್ 24ನೇ ಕಂತಿನ ಹಣ ಬಿಡುಗಡೆ
October 30, 2026
3:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror