ತೊಗರಿ ಖರೀದಿಗೆ ನೋಂದಣಿ ಮಾಡಿಸುವಂತೆ ಕಲಬುರ್ಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮನವಿ

February 28, 2025
7:40 AM

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಖರೀದಿಸಲು ಕೂಡಲೇ ನೋಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ರೈತರಲ್ಲಿ ಮನವಿ ಮಾಡಿದ್ದಾರೆ. ಪ್ರತಿ ಕ್ವಿಂಟಾಲ್ ತೊಗರಿಗೆ ಕೇಂದ್ರ ಸರ್ಕಾರ 7550  ರೂಪಾಯಿ ದರ ನಿಗದಿ ಮಾಡಿದ್ದು ಇದಕ್ಕೆ ಕರ್ನಾಟಕ ರಾಜ್ಯ ಸರ್ಕಾರವು ಪ್ರತಿ ಕ್ವಿಂಟಾಲ್‌ಗೆ 450 ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಹೀಗಾಗಿ ಪ್ರತಿ ಕ್ವಿಂಟಾಲ್‌ಗೆ 8000 ರೂಪಾಯಿಗಳಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ತೊಗರಿ ಖರೀದಿಗೆ ನಿರ್ಧರಿಸಲಾಗಿದೆ. ಹಣವನ್ನು ಡಿ.ಬಿ.ಟಿ ಮೂಲಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror