ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಅಸ್ವಸ್ಥ | ಆಸ್ಪತ್ರೆ ದಾಖಲು |

October 3, 2022
12:24 PM

ಉತ್ತರ ಪ್ರದೇಶ ಮಾಜಿ ಸಿಎಂ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ತೀವ್ರ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ 82 ವರ್ಷದ ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗಾಂವ್ ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಬೆಳಿಗ್ಗೆಯಿಂದ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆ ಮುಲಾಯಂ ಸಿಂಗ್ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಪುತ್ರ ಅಖಿಲೇಶ್ ಯಾದವ್ ದೆಹಲಿಯಿಂದ ಗುರುಗಾಂವ್ ಆಸ್ಪತ್ರೆಗೆ ಬಂದಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror