ಉತ್ತರ ಪ್ರದೇಶ ಮಾಜಿ ಸಿಎಂ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ತೀವ್ರ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ 82 ವರ್ಷದ ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗಾಂವ್ ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಬೆಳಿಗ್ಗೆಯಿಂದ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆ ಮುಲಾಯಂ ಸಿಂಗ್ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಪುತ್ರ ಅಖಿಲೇಶ್ ಯಾದವ್ ದೆಹಲಿಯಿಂದ ಗುರುಗಾಂವ್ ಆಸ್ಪತ್ರೆಗೆ ಬಂದಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…