ಮುಳಿಯ ಜ್ಯುವೆಲ್ಸ್ 2022 ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ

December 3, 2021
11:09 AM

ಪುತ್ತೂರಿನ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ 2022ರ ವಾರ್ಷಿಕ ಕ್ಯಾಲೆಂಡರ್ ವೈಜಯಂತಿ ಪಂಚಾಂಗದ ಸಂಪಾದಕರಾದ  ಶಂಕರ್ ಜೋಯಿಷರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ, ಶಾಖಾ ಪ್ರಬಂಧಕ ನಾಮದೇವ ಮಲ್ಯ, ಉಪ ಪ್ರಬಂಧಕರಾದ ಯತೀಶ್, ಸುಬ್ರಾಯ ಶರ್ಮ ಮತ್ತು ಸಂಜೀವ ಉಪಸ್ಥಿತರಿದ್ದರು.

Advertisement
Advertisement

ವೈಜಯಂತಿ ಪಂಚಾಂಗದಿಂದ ರಚಿಸಲ್ಪಟ್ಟ ಈ ಕ್ಯಾಲೆಂಡರ್ ಎಲ್ಲಾ ವಿಶೇಷ ದಿನಗಳನ್ನು ಒಳಗೊಂಡಿದ್ದು ಗ್ರಾಹಕರು ತಮಗೆ ಕ್ಯಾಲೆಂಡರ್ ಬೇಕಾದಲ್ಲಿ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ
January 30, 2026
6:18 PM
by: ವಿಶೇಷ ಪ್ರತಿನಿಧಿ
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
January 30, 2026
7:27 AM
by: ಮಿರರ್‌ ಡೆಸ್ಕ್
ತುಮಕೂರು ತೆಂಗಿನ ತೋಟಗಳಿಗೆ ಕೀಟದ ದಾಳಿ | ರೈತರಿಗೆ ₹ 54,000 ನೆರವು
January 28, 2026
10:07 PM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಅಡಿಕೆ ಕೃಷಿಗೆ ಸಂಕಟ | ಸರ್ಕಾರ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಘೋಷಣೆಗೆ ಒತ್ತಾಯ
January 28, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror