ಅ.25 ರಿಂದ ಮುಳಿಯ ಜ್ಯುವೆಲ್ಸ್ ನಲ್ಲಿ “ಚಿನ್ನೋತ್ಸವದ ಸಂಭ್ರಮ”

October 23, 2021
10:20 PM

ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವ ವು  ಅ.25 ರಿಂದ ನ. 25 ರ ವರೆಗೆ ಮುಳಿಯ ಜ್ಯುವೆಲ್ಸ್ ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ.

ಚಿನ್ನ ಯಾವತ್ತೂ ಕೈಬಿಡದು

1919 ಅಂದರೆ ಕಳೆದ 100 ವರ್ಷಗಳ ಹಿಂದೆ ಚಿನ್ನದ ಬೆಲೆ 1 ಗ್ರಾಂಗೆ ರೂ.1 ಅಂದಾಜು ಇತ್ತು. ಮುಳಿಯ 75 ವರ್ಷಗಳ ಹಿಂದೆ ಆರಂಭವಾದಾಗ ಗ್ರಾಂ ಒಂದಕ್ಕೆ ರೂ.20/- ಇತ್ತು. ಈಗ 2020ರಲ್ಲಿ ಬೆಲೆ ರೂ.4,400/- ಆಸುಪಾಸಿನಲ್ಲಿದೆ. ಚಿನ್ನ ಎಂದೆಂದಿಗೂ ಗ್ರಾಹಕರಿಗೆ ಲಾಭ-ಸಂತೋಷ ತಂದಿದೆ. ಆದ್ದರಿಂದ “ಚಿನ್ನ ಯಾವತ್ತೂ ಕೈ ಬಿಡುವುದಿಲ್ಲ” ಎಂಬ ನಂಬಿಕೆ ನಮ್ಮಲ್ಲಿದೆ ಎಂದು ಕೇಶವ ಪ್ರಸಾದ್ ಮುಳಿಯ ವಿವರಿಸಿದರು.

ಈ ಚಿನ್ನೋತ್ಸವದ ಸಂದರ್ಭದಲ್ಲಿ ವಿಶೇಷ ವಿನ್ಯಾಸಗಳ, ಅಪೂರ್ವ ಸಂಗ್ರಹದ ಆಭರಣಗಳು ಪ್ರದರ್ಶನ ಮತ್ತು ಮಾರಾಟಕ್ಕಿವೆ. ವಜ್ರ, ಬೆಳ್ಳಿ, ಆ್ಯಂಟಿಕ್, ಕರಿಮಣಿ, ಚೈನು, ಪಾರಂಪರಿಕ ಆಭರಣಗಳು, ಪೆಂಡೆಂಟ್, ವಜ್ರಾಭರಣಗಳು, ಗಿಳಿಯೋಲೆ, ಮಲ್ಲಿಗೆ ಮೊಗ್ಗು ಸರ ಹೀಗೆ ಆಭರಣಗಳ ಮಹಾಪೂರ ಕಂಗೊಳಿಸಲಿವೆ.

ಮುಳಿಯ 75 ಪರಂಪರೆಯ ಆಚರಣೆಯ ಪ್ರಯುಕ್ತ ಬಂಪರ್ ಬಹುಮಾನ ಕಾರು ಮಾರುತಿ ಎಸ್-ಪ್ರೆಸ್ಸೋ ಹಾಗೂ ಇನ್ನಿತರ ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಅವಕಾಶ ಈ ಚಿನ್ನೋತ್ಸವದಲ್ಲಿದೆ. ಹೀಗೆ ಹಲವಾರು ವೆರೈಟಿಗಳು ಗ್ರಾಹಕರು ಈ ಚಿನ್ನೋತ್ಸವದಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |
March 17, 2025
3:33 PM
by: ಸಾಯಿಶೇಖರ್ ಕರಿಕಳ
ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror