ಮುಳಿಯ ಜುವೆಲ್ಸ್ ಸಿಬ್ಬಂದಿಗಳಿಗೆ ಎರಡು ದಿನದ ಸಾಹಸ ಶಿಬಿರ ನಡೆಯಿತು.
Advertisement
ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಆಗಮಿಸಿದ ವೇಣುಗೋಪಾಲ್,”ಸಾಹಸ ಪ್ರವೃತ್ತಿ ಪ್ರತಿಯೊಬ್ಬರಲ್ಲಿ ಬಂದಾಗ ಧನಾತ್ಮಕ ಚಿಂತನೆ ಬರುತ್ತದೆ” ಎಂದರು.
Advertisement
ಫೇಮ್ ಎಡ್ವೆಂಚರ್ ನ ಸ್ಥಾಪಕಾಧ್ಯಕ್ಷ ವೇಣು ಶರ್ಮ ಮಾತನಾಡಿ,ಪುತ್ತೂರಿನ ಜನ ಮಾನಸ ಸಾಹಸ ಪ್ರವೃತ್ತಿ ಮತ್ತು ತರಬೇತಿ ಅಗತ್ಯ ಹಾಗೆಯೇ ಸಂಘ ಸಂಸ್ಥೆಗಳು ತನ್ನ ಸದಸ್ಯರಲ್ಲಿ ಈ ಬಗೆಯ ತರಬೇತಿಯ ಅಗತ್ಯವನ್ನು ತಿಳಿಸಿದರು.
Advertisement
ಮುಳಿಯ ಸಂಸ್ಥೆಯ ಸಹೋದರರಾದ ಕೇಶವ ಪ್ರಸಾದ ಮುಳಿಯ, ಕೃಷ್ಣ ನಾರಾಯಣ ಮುಳಿಯ, ನಮ್ಮ ಮುಳಿಯ ಫಾರ್ಮ್‍ನಲ್ಲಿ ಎಲ್ಲಾ ವ್ಯವಸ್ಥೆ ಇದೆ ಇದರ ಉಪಯೋಗ ಆಗಬೇಕಿದೆ ಎಂದರು.
Advertisement
ಸಹಸಂಸ್ಥಾಪಕ ಹಾಗೂ ಫೇಮ್‍ನ ತರಬೇತುದಾರ ಸಂತೋಷ್ ಪೀಟರ್ ಡಿಸೋಜ, ನಿತಿನ್ ಸುವರ್ಣ, ಅಜಯ್, ಅಂಜನ್ ಹಲವು ಸಾಹಸ ತರಬೇತಿ ನೀಡಿದರು. ಮುಳಿಯ ಸಂಸ್ಥೆಯ ಶ್ಯಾಮ ಮೂರ್ತಿ ಕಾರ್ಯಕ್ರಮದ ಒಟ್ಟು ಸಂಯೋಜನೆ ನೆಡೆಸಿದರು. ಮುಳಿಯ ಸಂಸ್ಥೆಯ ಆಶ್ವಿನಿ ಕೃಷ್ಣ, ಇಶಾ ಸುಲೋಚನ, ಪ್ರಬಂಧಕರಾದ ಸಂಜೀವ, ನಾಮದೇವ್, ಚಂದ್ರ ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement