ಸಾಹಸ ಶಿಬಿರ | ಮುಳಿಯ ಫಾರ್ಮ್‍ನಲ್ಲಿ ಫೇಮ್ ಎಡ್ವೆಂಚರ್ ತರಬೇತಿ

December 14, 2021
10:29 PM

ಮುಳಿಯ ಜುವೆಲ್ಸ್ ಸಿಬ್ಬಂದಿಗಳಿಗೆ ಎರಡು ದಿನದ ಸಾಹಸ ಶಿಬಿರ ನಡೆಯಿತು.

ಕಾರ್ಯಕ್ರಮದಲ್ಲಿ  ಮುಖ್ಯಅತಿಥಿಯಾಗಿ ಆಗಮಿಸಿದ ವೇಣುಗೋಪಾಲ್,”ಸಾಹಸ ಪ್ರವೃತ್ತಿ ಪ್ರತಿಯೊಬ್ಬರಲ್ಲಿ ಬಂದಾಗ ಧನಾತ್ಮಕ ಚಿಂತನೆ ಬರುತ್ತದೆ” ಎಂದರು.

ಫೇಮ್ ಎಡ್ವೆಂಚರ್ ನ ಸ್ಥಾಪಕಾಧ್ಯಕ್ಷ ವೇಣು ಶರ್ಮ ಮಾತನಾಡಿ,ಪುತ್ತೂರಿನ ಜನ ಮಾನಸ ಸಾಹಸ ಪ್ರವೃತ್ತಿ ಮತ್ತು ತರಬೇತಿ ಅಗತ್ಯ ಹಾಗೆಯೇ ಸಂಘ ಸಂಸ್ಥೆಗಳು ತನ್ನ ಸದಸ್ಯರಲ್ಲಿ ಈ ಬಗೆಯ ತರಬೇತಿಯ ಅಗತ್ಯವನ್ನು ತಿಳಿಸಿದರು.

ಮುಳಿಯ ಸಂಸ್ಥೆಯ ಸಹೋದರರಾದ ಕೇಶವ ಪ್ರಸಾದ ಮುಳಿಯ, ಕೃಷ್ಣ ನಾರಾಯಣ ಮುಳಿಯ, ನಮ್ಮ ಮುಳಿಯ ಫಾರ್ಮ್‍ನಲ್ಲಿ ಎಲ್ಲಾ ವ್ಯವಸ್ಥೆ ಇದೆ ಇದರ ಉಪಯೋಗ ಆಗಬೇಕಿದೆ ಎಂದರು.

ಸಹಸಂಸ್ಥಾಪಕ ಹಾಗೂ ಫೇಮ್‍ನ ತರಬೇತುದಾರ ಸಂತೋಷ್ ಪೀಟರ್ ಡಿಸೋಜ, ನಿತಿನ್ ಸುವರ್ಣ, ಅಜಯ್, ಅಂಜನ್ ಹಲವು ಸಾಹಸ ತರಬೇತಿ ನೀಡಿದರು. ಮುಳಿಯ ಸಂಸ್ಥೆಯ ಶ್ಯಾಮ ಮೂರ್ತಿ ಕಾರ್ಯಕ್ರಮದ ಒಟ್ಟು ಸಂಯೋಜನೆ ನೆಡೆಸಿದರು. ಮುಳಿಯ ಸಂಸ್ಥೆಯ ಆಶ್ವಿನಿ ಕೃಷ್ಣ, ಇಶಾ ಸುಲೋಚನ, ಪ್ರಬಂಧಕರಾದ ಸಂಜೀವ, ನಾಮದೇವ್, ಚಂದ್ರ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror