ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ರೇಡಿಯೋ ಪಾಂಚಜನ್ಯದ ಸಹಯೋಗದಲ್ಲಿ ಮುಳಿಯ ಜ್ಯುವೆಲ್ಸ್ ನಿರ್ವಹಣೆ ಹಾಗೂ ಪ್ರಾಯೋಜಕತ್ವದಲ್ಲಿ ನವರಾತ್ರಿ ಪ್ರಯುಕ್ತ ಆನ್‍ಲೈನ್‍ನಲ್ಲಿ ನಡೆಯುವ ದೇವಿಸ್ತುತಿ ಗಾಯನ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಭಾನುವಾರ ಮುಳಿಯ ಜೇಸಿ ಹಾಲ್‍ನಲ್ಲಿ ನೆರವೇರಿತು.
Advertisement
Advertisement
ರೇಡಿಯೋ ಪಾಂಚಜನ್ಯದ ಕಾರ್ಯದರ್ಶಿಗಳಾದ ಪದ್ಮಾ ಕೆ.ಆರ್. ಆಚಾರ್ಯ ಸ್ವಾಗತಿಸಿದರು. ಆನ್‍ಲೈನ್ ದೇವಿಸ್ತುತಿ ಗಾಯನ ಸ್ರ್ಪೆಯಲ್ಲಿ 122 ಸ್ಪರ್ಧಾಳುಗಳು ನೋಂದಣಿ ಮಾಡಿ ಭಾಗವಹಿಸಿರುತ್ತಾರೆ. ತೀರ್ಪುಗಾರರಾಗಿ ವಿದುಷಿ ಪ್ರೀತಿಕಲಾ ಮತ್ತು ತನ್ವಿ ಡಿ.ಐ ಸಹಕರಿಸಿದರು. ರೇಡಿಯೋ ಪಾಂಚಜನ್ಯದ ಸಂಯೋಜಕಿ ತೇಜಸ್ವಿ ರಾಜೇಶ್ ಕಾರ್ಯಕ್ರಮವನ್ನು ನಿರೂಪಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement