ಜೂ.22 : ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ

June 19, 2025
7:27 PM

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father’s Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 22 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ವಿನೂತನ ಆಟಗಳು, ಪ್ರಶ್ನೋತ್ತರಗಳು, ಅಂತರಾತ್ಮದ ಮಾತುಗಳು ಈ ಕಾರ್ಯಕ್ರಮದ ವಿಶೇಷತೆಗಳಾಗಿವೆ.…… ಮುಂದೆ ಓದಿ……

Advertisement

 

ಹಾಗೆಯೇ ಅಪ್ಪ-ಮಕ್ಕಳ ಅನುಬಂಧದ ಕುರಿತಾಗಿ ಹೊಸದಾಗಿ ಮಾಡಿದ 30 ಸೆಕೆಂಡುಗಳ ವೀಡಿಯೋವನ್ನು 9353030916 ಸಂಖ್ಯೆಗೆ ಕಳುಹಿಸುವಂತೆ ಕೋರಲಾಗಿದೆ. 22 ರಂದು ಸಂಜೆ 4 ಗಂಟೆಯಿಂದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಎಲ್ಲ ಶಾಖೆಗಳಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಲಿದೆ. ಕುಟುಂಬ ಸಮೇತರಾಗಿ ಬಂದು ಆನಂದಿಸುವ ವರ್ಣಮಯ ಸಮಯ ಇದಾಗಿದೆ.  ಇದರ ಜತೆಗೆ ಖ್ಯಾತ ಮಾತುಗಾರ ವಿಠಲ್ ನಾಯಕ್ ಇವರಿಂದ ನಗೆ-ನುಡಿ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವಿಧಾತ್ರಿ ಎಂ, ಮೈಸೂರು
July 10, 2025
10:42 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನೈನಿಕಾ ಬಿ ಸಿ
July 10, 2025
10:27 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನಯೋನಿಕಾ.ಬಿ.ಸಿ.
July 10, 2025
10:11 PM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ
July 10, 2025
8:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group