ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father’s Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 22 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ವಿನೂತನ ಆಟಗಳು, ಪ್ರಶ್ನೋತ್ತರಗಳು, ಅಂತರಾತ್ಮದ ಮಾತುಗಳು ಈ ಕಾರ್ಯಕ್ರಮದ ವಿಶೇಷತೆಗಳಾಗಿವೆ.…… ಮುಂದೆ ಓದಿ……
ಹಾಗೆಯೇ ಅಪ್ಪ-ಮಕ್ಕಳ ಅನುಬಂಧದ ಕುರಿತಾಗಿ ಹೊಸದಾಗಿ ಮಾಡಿದ 30 ಸೆಕೆಂಡುಗಳ ವೀಡಿಯೋವನ್ನು 9353030916 ಸಂಖ್ಯೆಗೆ ಕಳುಹಿಸುವಂತೆ ಕೋರಲಾಗಿದೆ. 22 ರಂದು ಸಂಜೆ 4 ಗಂಟೆಯಿಂದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಎಲ್ಲ ಶಾಖೆಗಳಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಲಿದೆ. ಕುಟುಂಬ ಸಮೇತರಾಗಿ ಬಂದು ಆನಂದಿಸುವ ವರ್ಣಮಯ ಸಮಯ ಇದಾಗಿದೆ. ಇದರ ಜತೆಗೆ ಖ್ಯಾತ ಮಾತುಗಾರ ವಿಠಲ್ ನಾಯಕ್ ಇವರಿಂದ ನಗೆ-ನುಡಿ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490