Advertisement
ಸುದ್ದಿಗಳು

ಮುಳಿಯ – ಹೊಸ ಲೋಗೋ- ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Share

ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ.  ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು. ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ.

ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯ ವಿಶೇಷ. ಈ ಹೊಸ ಲೋಗೋ ಆಧುನಿಕತೆಯನ್ನು ಮತ್ತು ಡಿಸೈನ್ ಎಲಿಮೆಂಟ್ ಹೊಂದಿದ್ದು ಹೊಸ ಟ್ರೆಂಡ್ ಗಳನ್ನು ಹೊರ ಸೂಸುತ್ತದೆ. ನಂಬಿಕೆ ಮತ್ತು ಪರಂಪರೆಯ ಜೊತೆಗೆ ಮುಳಿಯದ mascot ಆಗಿರುವ ಆನೆ ಮರಿ ದೃಢತೆ ಮತ್ತು ನಾಯಕತ್ವ ಮತ್ತು ಎಗ್ರೆಸಿವ್ ವಿಚಾರಗಳನ್ನು ಮುಂದಿಡುತ್ತದೆ” ಶುದ್ಧತೆ ಮೀರಿದ ಪರಿಪೂರ್ಣತೆ ಯೆಡೆಗೆ ಸಾಗಿ ಬಂದು ಮುಳಿಯ ತನ್ನ ಸುತ್ತಮುತ್ತ ಸಂತೋಷ ಉಣ ಬಡಿಸಿದೆ ಎನ್ನುತ್ತಾರೆ ಕೇಶವ ಪ್ರಸಾದ್ ಮುಳಿಯ.

ಕಳೆದ ಮೂರು ತಲೆಮಾರುಗಳಿಂದ ಗ್ರಾಹಕರ ಮತ್ತು ಜನತೆಯ ವಿಶ್ವಾಸ ಗಳಿಸಿ – ಉಳಿಸುತ್ತಿರುವುದು ನಮ್ಮ ಮುಳಿಯ ಪರಂಪರೆ. ಜನರಿಗೆ ಚಿನ್ನದೊಂದಿಗೆ ಸಂತೃಪ್ತಿ,- ಸಂತೋಷ ನೀಡಿದ್ದೇವೆ.. ನೀವು ಮನಸಾರೆ ನಮ್ಮನ್ನು ಹರಸಿದ್ದೀರಿ.. Creating happiness (ಸದಾ ಸಂತೋಷ ) ನೀಡುವ ನಮ್ಮ ಹೊಸತನಗಳು ಮುಂದಿನ ದಿನಗಳಲ್ಲಿ ಇನ್ನಷ್ಟು, ಮತ್ತಷ್ಟು ಹೊಸತನದೊಂದಿಗೆ ಬರುತ್ತಿದ್ದೇವೆ” ಎನ್ನುತ್ತಾರೆ ಕೃಷ್ಣ ನಾರಾಯಣ ಮುಳಿಯ.

“ಈ ಹೊಸ ಲೋಗೋವನ್ನು ಪುತ್ತೂರಿನ ಸಾಫ್ಟ್ವೇರ್ ಕಂಪನಿ ಯಾದ ” ದ ವೆಬ್ ಪೀಪಲ್ “ಮಾಡಿರುತ್ತದೆ” ಎಂದು ಮುಳಿಯ ಸಂಸ್ಥೆಯ ಬ್ರಾಂಡ್ ಮತ್ತು ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಈ ಸಂದರ್ಭದಲ್ಲಿ ಲೋಗೋದ ವಿನ್ಯಾಸದ ಕುರಿತು ವಿವರಿಸಿದರು. ಸಂಸ್ಥೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಸಂಜೀವ ಹಾಗೂ ದ ವೆಬ್ ಪೀಪಲ್ ಪಾಲುದಾರರಾದ ಆದಿತ್ಯ ಕಲ್ಲುರಾಯ ಮತ್ತು ಶರತ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

19 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago