ಮಳೆ ತಂದ ಸಂಕಷ್ಟ | ಮುಳಿಯ ಜ್ಯುವೆಲ್ಸ್ ವತಿಯಿಂದ ನೆರೆ ಸಂತ್ರಸ್ತರಿಗೆ ನೆರವಿನ ಕಿಟ್ ವಿತರಣೆ |

Advertisement

ಮುಳಿಯ ಜ್ಯುವೆಲ್ಸ್ ಸಂಸ್ಥೆ ವತಿಯಿಂದ ಸಾಮಾಜಿಕ ಕಾಳಜಿಯ ಭಾಗವಾಗಿ  ಸುಬ್ರಹ್ಮಣ್ಯ ಪರಿಸರದಲ್ಲಿ ಉಂಟಾದ ನೆರೆಯ ಸಂತ್ರಸ್ತರಿಗೆ ಆಹಾರದ ಕಿಟ್‍ಗಳನ್ನು ವಿತರಿಸಲಾಯಿತು.

Advertisement

ಸುಮಾರು 64,000 ರೂ ಗಳ ಮೌಲ್ಯದ ಒಟ್ಟು 54 ಕಿಟ್ ಗಳನ್ನು ವಿತರಿಸಲಾಯಿತು. ನೂಚಿಲ, ಹರಿಹರ, ಪಲ್ಲತಡ್ಕ, ದೇವರಗದ್ದೆ, ಸುಬ್ರಹ್ಮಣ್ಯ ವಾಲಗದಗೇರಿ ಪ್ರದೇಶಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ  ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಮೋಹನ್ ಸುಳ್ಳಿ ಮತ್ತು ಮುಖಂಡರು ಉಪಸ್ಥಿತರಿದ್ದರು. ನೆರೆ ಸಂತ್ರಸ್ತರಿಂದ ಮುಳಿಯ ಜ್ಯುವೆಲ್ಸ್ ಸಾಮಾಜಿಕ ಕಳಕಳಿ ಹಾಗೂ ಸೇವಾ ಬದ್ದತೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ವ್ಯಕ್ತಪಡಿಸಿದರು.

Advertisement
Advertisement
Advertisement

 

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಮಳೆ ತಂದ ಸಂಕಷ್ಟ | ಮುಳಿಯ ಜ್ಯುವೆಲ್ಸ್ ವತಿಯಿಂದ ನೆರೆ ಸಂತ್ರಸ್ತರಿಗೆ ನೆರವಿನ ಕಿಟ್ ವಿತರಣೆ |"

Leave a comment

Your email address will not be published.


*