ಮುಳಿಯ ಜ್ಯುವೆಲ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆ ಆಚರಣೆ

December 10, 2022
9:27 PM

ಪುತ್ತೂರಿನ ಪ್ರಸಿದ್ಧ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು.

ಸಂಸ್ಥೆಯ ಚೇರ್‍ಮೇನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಕೇಶವಪ್ರಸಾದ್ ಮುಳಿಯ ಅವರು ದೀಪ ಬೆಳಗಿಸಿ ಮಾತನಾಡಿ ಸಂಸ್ಥೆಯು ಸ್ಥಾಪಕರ ದಿನಾಚರಣೆ ಪ್ರಯುಕ್ತ ಡಿಸೆಂಬರ್ 7, 8, 9ರಂದು ಗ್ರಾಹಕರು ನಮ್ಮಲ್ಲಿ ಖರೀದಿಸಿದ ಪ್ರತೀ ಗ್ರಾಂನಲ್ಲಿ ರೂ.50ನ್ನು ಸಾಮಾಜಿಕ ಉದ್ದೇಶಗಳಿಗಾಗಿ ವಿನಿಯೋಗಿಸಲಾಗಿದೆ.

78 ವರ್ಷಗಳ ಸಂಭ್ರಮದಲ್ಲಿರುವ ನಮ್ಮ ಸಂಸ್ಥೆಗೆ ಗ್ರಾಹಕರ ಸೇವೆ ಹಾಗೂ ಸಂತೃಪ್ತಿಯೇ ನಮ್ಮ ಮುಖ್ಯ ಧ್ಯೇಯ. ಇದಲ್ಲದೆ, ನಮ್ಮ ಸಂಸ್ಥೆಯಿಂದ ಹಲವಾರು ಸಾಮಾಜಿಕ ಕಾರ್ಯಗಳು ನಡೆಯುತ್ತಿದೆ ಈ ಸಂದರ್ಭದಲ್ಲಿ ನಮ್ಮನ್ನು ಪ್ರೋತ್ಸಾಹಿಸಿದ ಗ್ರಾಹಕರಿಗೆ ಹೃದಯಾಂತರಾಳದ ನಮನಗಳು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ
October 7, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror