ಪುತ್ತೂರಿನ ಪ್ರಸಿದ್ಧ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸ್ಥೆಯ ಚೇರ್‍ಮೇನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಕೇಶವಪ್ರಸಾದ್ ಮುಳಿಯ ಅವರು ದೀಪ ಬೆಳಗಿಸಿ ಮಾತನಾಡಿ ಸಂಸ್ಥೆಯು ಸ್ಥಾಪಕರ ದಿನಾಚರಣೆ ಪ್ರಯುಕ್ತ ಡಿಸೆಂಬರ್ 7, 8, 9ರಂದು ಗ್ರಾಹಕರು ನಮ್ಮಲ್ಲಿ ಖರೀದಿಸಿದ ಪ್ರತೀ ಗ್ರಾಂನಲ್ಲಿ ರೂ.50ನ್ನು ಸಾಮಾಜಿಕ ಉದ್ದೇಶಗಳಿಗಾಗಿ ವಿನಿಯೋಗಿಸಲಾಗಿದೆ.
78 ವರ್ಷಗಳ ಸಂಭ್ರಮದಲ್ಲಿರುವ ನಮ್ಮ ಸಂಸ್ಥೆಗೆ ಗ್ರಾಹಕರ ಸೇವೆ ಹಾಗೂ ಸಂತೃಪ್ತಿಯೇ ನಮ್ಮ ಮುಖ್ಯ ಧ್ಯೇಯ. ಇದಲ್ಲದೆ, ನಮ್ಮ ಸಂಸ್ಥೆಯಿಂದ ಹಲವಾರು ಸಾಮಾಜಿಕ ಕಾರ್ಯಗಳು ನಡೆಯುತ್ತಿದೆ ಈ ಸಂದರ್ಭದಲ್ಲಿ ನಮ್ಮನ್ನು ಪ್ರೋತ್ಸಾಹಿಸಿದ ಗ್ರಾಹಕರಿಗೆ ಹೃದಯಾಂತರಾಳದ ನಮನಗಳು ಎಂದರು.ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…