ಪುತ್ತೂರಿನ ಪ್ರಸಿದ್ಧ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸ್ಥೆಯ ಚೇರ್‍ಮೇನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಕೇಶವಪ್ರಸಾದ್ ಮುಳಿಯ ಅವರು ದೀಪ ಬೆಳಗಿಸಿ ಮಾತನಾಡಿ ಸಂಸ್ಥೆಯು ಸ್ಥಾಪಕರ ದಿನಾಚರಣೆ ಪ್ರಯುಕ್ತ ಡಿಸೆಂಬರ್ 7, 8, 9ರಂದು ಗ್ರಾಹಕರು ನಮ್ಮಲ್ಲಿ ಖರೀದಿಸಿದ ಪ್ರತೀ ಗ್ರಾಂನಲ್ಲಿ ರೂ.50ನ್ನು ಸಾಮಾಜಿಕ ಉದ್ದೇಶಗಳಿಗಾಗಿ ವಿನಿಯೋಗಿಸಲಾಗಿದೆ.
78 ವರ್ಷಗಳ ಸಂಭ್ರಮದಲ್ಲಿರುವ ನಮ್ಮ ಸಂಸ್ಥೆಗೆ ಗ್ರಾಹಕರ ಸೇವೆ ಹಾಗೂ ಸಂತೃಪ್ತಿಯೇ ನಮ್ಮ ಮುಖ್ಯ ಧ್ಯೇಯ. ಇದಲ್ಲದೆ, ನಮ್ಮ ಸಂಸ್ಥೆಯಿಂದ ಹಲವಾರು ಸಾಮಾಜಿಕ ಕಾರ್ಯಗಳು ನಡೆಯುತ್ತಿದೆ ಈ ಸಂದರ್ಭದಲ್ಲಿ ನಮ್ಮನ್ನು ಪ್ರೋತ್ಸಾಹಿಸಿದ ಗ್ರಾಹಕರಿಗೆ ಹೃದಯಾಂತರಾಳದ ನಮನಗಳು ಎಂದರು.ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…