ನೆಲ್ಯಾಡಿ | ಫೆ.18ರಿಂದ 25 | ಮುಳಿಯ ಸಿಲ್ವರಿಯಾದಿಂದ ಗೋಲ್ಡ್ ಚೈನ್ ಅಂಡ್ ಬ್ಯಾಂಗಲ್ ಫೆಸ್ಟ್

February 17, 2023
10:08 PM

ನೆಲ್ಯಾಡಿಯಲ್ಲಿ ಮುಳಿಯ ಸಿಲ್ವರಿಯಾ ಪ್ರಸ್ತುತಪಡಿಸುವ ಗೋಲ್ಡ್ ಚೈನ್ ಅಂಡ್ ಬ್ಯಾಂಗಲ್ ಫೆಸ್ಟ್ ಫೆಬ್ರವರಿ 18ರಿಂದ 25ರ ವರೆಗೆ ನಡೆಯಲಿದೆ.ಗ್ರಾಹಕರ ನೆಚ್ಚಿನ ನಿತ್ಯ ಬಳಕೆಯ ಆಭರಣಗಳನ್ನು ಕೇವಲ 48 ಗಂಟೆಗಳಲ್ಲಿ ತಯಾರಿಸಿ ಕೊಡಲಾಗುವುದು ಎಂದು ಮುಳಿಯ ಜ್ಯುವೆಲ್ಸ್ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಈ ಉತ್ಸವದಲ್ಲಿ ಗ್ರಾಹಕರು ವಿನಿಮಯ ಮಾಡಿಕೊಳ್ಳುವ ಆಭರಣಗಳಿಗೆ ಅತ್ಯುತ್ತಮ ಬೆಲೆ ನೀಡಲಾಗುತ್ತದೆ. ಬಳೆಗಳ ಮೇಲೆ VA ಶೇ 8ರಿಂದ ಹಾಗೂ ಚೈನ್ಗಳ ಮೇಲೆ VA ಶೇ 6ರಿಂದ ಪ್ರಾರಂಭವಾಗುತ್ತದೆ. ವೆರೈಟಿ ವಿನ್ಯಾಸದ ಆಕರ್ಷಕ ಚೈನ್ಗಳು ಮತ್ತು ನಿತ್ಯ ಬಳಕೆಯ 18 ಕ್ಯಾರೆಟ್ ಬಳೆಗಳ ಅತ್ಯುತ್ತಮ ಸಂಗ್ರಹ ಮುಳಿಯ ಜ್ಯುವೆಲ್‌ ನ ನೆಲ್ಯಾಡಿಯ ಸಿಲ್ವರಿಯಾ ಮಳಿಗೆಯಲ್ಲಿ ಲಭ್ಯವಿದೆ.
ಹೆಚ್ಚಿನ ವಿವರಗಳಿಗೆ 9945032916 ಸಂಪರ್ಕಿಸಬಹುದು.

Advertisement
ಮುಳಿಯ ಸಿಲ್ವರಿಯಾದ ಗೋಲ್ಡ್ ಚೈನ್ ಅಂಡ್ ಬ್ಯಾಂಗಲ್ ಫೆಸ್ಟ್ ಅನ್ನು ರಾಮನಗರದ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾದ  ಆಶಾ ಜೋಗಿತ್ತಾಯ ದೀಪೋಜ್ವಲದ ಮೂಲಕ ಫೆ.18 ಬೆಳಗ್ಗೆ 10:30ಕ್ಕೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ನೆಲ್ಯಾಡಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಜೇಸಿಐ ನೆಲ್ಯಾಡಿಯ ಅಧ್ಯಕ್ಷರಾದ ದಯಾಕರ್ ರೈ ಕೆ.ಎಂ ಭಾಗವಹಿಸಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ
ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |
November 21, 2024
7:25 PM
by: ದ ರೂರಲ್ ಮಿರರ್.ಕಾಂ
ಹುಣಸೆ ಹಣ್ಣು ಸಂರಕ್ಷಣೆ, ಮಾರಾಟದ ತರಬೇತಿ ಕಾರ್ಯಾಗಾರ
November 21, 2024
7:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror