ನೆಲ್ಯಾಡಿಯಲ್ಲಿ ಮುಳಿಯ ಸಿಲ್ವರಿಯಾ ಪ್ರಸ್ತುತಪಡಿಸುವ ಗೋಲ್ಡ್ ಚೈನ್ ಅಂಡ್ ಬ್ಯಾಂಗಲ್ ಫೆಸ್ಟ್ ಫೆಬ್ರವರಿ 18ರಿಂದ 25ರ ವರೆಗೆ ನಡೆಯಲಿದೆ.ಗ್ರಾಹಕರ ನೆಚ್ಚಿನ ನಿತ್ಯ ಬಳಕೆಯ ಆಭರಣಗಳನ್ನು ಕೇವಲ 48 ಗಂಟೆಗಳಲ್ಲಿ ತಯಾರಿಸಿ ಕೊಡಲಾಗುವುದು ಎಂದು ಮುಳಿಯ ಜ್ಯುವೆಲ್ಸ್ ಪ್ರಕಟಣೆ ತಿಳಿಸಿದೆ.
ಈ ಉತ್ಸವದಲ್ಲಿ ಗ್ರಾಹಕರು ವಿನಿಮಯ ಮಾಡಿಕೊಳ್ಳುವ ಆಭರಣಗಳಿಗೆ ಅತ್ಯುತ್ತಮ ಬೆಲೆ ನೀಡಲಾಗುತ್ತದೆ. ಬಳೆಗಳ ಮೇಲೆ VA ಶೇ 8ರಿಂದ ಹಾಗೂ ಚೈನ್ಗಳ ಮೇಲೆ VA ಶೇ 6ರಿಂದ ಪ್ರಾರಂಭವಾಗುತ್ತದೆ. ವೆರೈಟಿ ವಿನ್ಯಾಸದ ಆಕರ್ಷಕ ಚೈನ್ಗಳು ಮತ್ತು ನಿತ್ಯ ಬಳಕೆಯ 18 ಕ್ಯಾರೆಟ್ ಬಳೆಗಳ ಅತ್ಯುತ್ತಮ ಸಂಗ್ರಹ ಮುಳಿಯ ಜ್ಯುವೆಲ್ ನ ನೆಲ್ಯಾಡಿಯ ಸಿಲ್ವರಿಯಾ ಮಳಿಗೆಯಲ್ಲಿ ಲಭ್ಯವಿದೆ.ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…