#Sponsered | ಪುತ್ತೂರು, ಬೆಳ್ತಂಗಡಿ: ಮುಳಿಯ ಮಾನ್ಸೂನ್ ಧಮಾಕ

July 26, 2023
10:38 PM
ಮುಳಿಯ ಜ್ಯುವೆಲ್ಸ್‌ ತನ್ನ ಪುತ್ತೂರು ಮತ್ತು ಬೆಳ್ತಂಗಡಿ ಶಾಖೆಗಳಲ್ಲಿ ಮುಳಿಯ ಮಾನ್ಸೂನ್ ಧಮಾಕ ಎಂಬ ವಿಶೇಷ ಕೊಡುಗೆಯನ್ನು ಜು.24ರ ಸೋಮವಾರದಿಂದ ಆರಂಭಿಸಿದೆ.

ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ ತನ್ನ ಪುತ್ತೂರು ಮತ್ತು ಬೆಳ್ತಂಗಡಿ ಶಾಖೆಗಳಲ್ಲಿ ಮುಳಿಯ ಮಾನ್ಸೂನ್ ಧಮಾಕ ಎಂಬ ವಿಶೇಷ ಕೊಡುಗೆಯನ್ನು ಜು.24ರ ಸೋಮವಾರದಿಂದ ಆರಂಭಿಸಿದೆ.

Advertisement
Advertisement
Advertisement

ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ತನ್ನ ಗ್ರಾಹಕರಿಗೆ ಮುಳಿಯ ಜ್ಯುವೆಲ್ಸ್‌ ಈ ವಿಶೇಷ ಅವಕಾಶವನ್ನು ಒದಗಿಸಿದೆ. ಈ ಕೊಡುಗೆಯ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಆಭರಣಗಳನ್ನು ಹೊಸ 916 ಆಭರಣಗಳ ಜತೆಗೆ ವಿನಿಮಯ ಮಾಡಿಕೊಳ್ಳಬಹುದು. ಪ್ರತಿ ಗ್ರಾಂ ಮೇಲೆ 100 ರೂ ಅಧಿಕ ಮೌಲ್ಯ ಪಡೆಯಬಹುದು.

Advertisement

ಅಲ್ಲದೆ, ಆಭರಣಗಳ ವಿಎ ಶುಲ್ಕದಲ್ಲಿ ಶೇ.50ರ ವರೆಗೆ ರಿಯಾಯಿತಿ ಇರಲಿದ್ದು, ವಜ್ರದ ಮೌಲ್ಯದ ಮೇಲೆ ಶೇ 10ರ ತನಕ ಹಾಗೂ ಬೆಳ್ಳಿಯ ಆಭರಣಗಳ ಮೇಲೆ ಶೇ 5ರ ವಿನಾಯಿತಿ ಪಡೆಯಬಹುದಾಗಿದೆ ಎಂದು ಮುಳಿಯ ಜ್ಯುವೆಲ್ಸ್ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ
January 19, 2025
10:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror