ಮುಳಿಯ ಜ್ಯುವೆಲ್ಸ್‌ನಿಂದ ‘ ಶುಭ್ರ ಬಂಗಾರ’ | ಉಚಿತ ಸರ್ವಿಸ್ ಕ್ಯಾಂಪ್ ಜೂ.20 ರಿಂದ 23 |

June 20, 2022
7:28 PM

 ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಶುಭ್ರ ಬಂಗಾರ’ ಸ್ಕೀಮ್ಕ್ ಅಡಿಯಲ್ಲಿ ಗ್ರಾಹಕರ ಮತ್ತು ಸಾರ್ವಜನಿಕರ ಚಿನ್ನಾಭರಣಗಳಿಗೆ ಉಚಿತ ಸರ್ವಿಸ್ ಕ್ಯಾಂಪ್ ಆಯೋಜಿಸುತ್ತಿದೆ. ಜೂನ್ 20‌ ರಿಂದ 23 ರ ವರೆಗೆ ಮೂರು ದಿನಗಳ ಕಾಲ ಈ ಕ್ಯಾಂಪ್ ನಡೆಯಲಿದೆ.

Advertisement
Advertisement
Advertisement
ನಿಮ್ಮ ಚಿನ್ನಾಭರಣಗಳು ಹೊಳೆಯುತ್ತಿಲ್ಲವೇ? ತುಂಡಾಗಿದೆಯೇ? ಬೆಂಡಾಗಿದೆಯೇ? ಅಥವಾ ಸರಿಯಾಗಿಲ್ಲವೆ? ಹಾಗಿದ್ದಲ್ಲಿ ಮುಳಿಯ ಜ್ಯುವೆಲ್ಸ್ ಗೆ ಭೇಟಿ ನೀಡಿ ಉಚಿತವಾಗಿ ಸರ್ವಿಸ್ ಮಾಡಿಸಿಕೊಳ್ಳಬಹುದಾಗಿದೆ. ಈ ಉಚಿತ ಸೇವೆಯಲ್ಲಿ ಆಭರಣಗಳನ್ನು ತೊಳೆದು ಶುದ್ಧ ಮಾಡುವುದು, ಚಿನ್ನದ ಕೋಟಿಂಗ್ ಮಾಡುವುದು, ತುಂಡಾದ ಆಭರಣಗಳ ಜೋಡಣೆ, ಸುವ್ಯವಸ್ಥಿತ ರೀತಿಯ ರಿಪೇರಿಗಳನ್ನು ಮಾಡಿಕೊಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Advertisement
ಮುಳಿಯ ಜ್ಯುವೆಲ್ಸ್ ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನ ಮಳಿಗೆಗಳಲ್ಲಿ ಈ ಉಚಿತ ಸರ್ವಿಸ್ ಕ್ಯಾಂಪ್ ನಡೆಯುತ್ತದೆ.ಹೆಚ್ಚಿನ ಮಾಹಿತಿಗೆ ಉಚಿತ ಕರೆ ಸಂಖ್ಯೆ- 1800 4252 916 ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ
January 19, 2025
10:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror