ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಶುಭ್ರ ಬಂಗಾರ’ ಸ್ಕೀಮ್ಕ್ ಅಡಿಯಲ್ಲಿ ಗ್ರಾಹಕರ ಮತ್ತು ಸಾರ್ವಜನಿಕರ ಚಿನ್ನಾಭರಣಗಳಿಗೆ ಉಚಿತ ಸರ್ವಿಸ್ ಕ್ಯಾಂಪ್ ಆಯೋಜಿಸುತ್ತಿದೆ. ಜೂನ್ 20 ರಿಂದ 23 ರ ವರೆಗೆ ಮೂರು ದಿನಗಳ ಕಾಲ ಈ ಕ್ಯಾಂಪ್ ನಡೆಯಲಿದೆ.
ನಿಮ್ಮ ಚಿನ್ನಾಭರಣಗಳು ಹೊಳೆಯುತ್ತಿಲ್ಲವೇ? ತುಂಡಾಗಿದೆಯೇ? ಬೆಂಡಾಗಿದೆಯೇ? ಅಥವಾ ಸರಿಯಾಗಿಲ್ಲವೆ? ಹಾಗಿದ್ದಲ್ಲಿ ಮುಳಿಯ ಜ್ಯುವೆಲ್ಸ್ ಗೆ ಭೇಟಿ ನೀಡಿ ಉಚಿತವಾಗಿ ಸರ್ವಿಸ್ ಮಾಡಿಸಿಕೊಳ್ಳಬಹುದಾಗಿದೆ. ಈ ಉಚಿತ ಸೇವೆಯಲ್ಲಿ ಆಭರಣಗಳನ್ನು ತೊಳೆದು ಶುದ್ಧ ಮಾಡುವುದು, ಚಿನ್ನದ ಕೋಟಿಂಗ್ ಮಾಡುವುದು, ತುಂಡಾದ ಆಭರಣಗಳ ಜೋಡಣೆ, ಸುವ್ಯವಸ್ಥಿತ ರೀತಿಯ ರಿಪೇರಿಗಳನ್ನು ಮಾಡಿಕೊಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement
Advertisement

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಮುಳಿಯ ಜ್ಯುವೆಲ್ಸ್‌ನಿಂದ ‘ ಶುಭ್ರ ಬಂಗಾರ’ | ಉಚಿತ ಸರ್ವಿಸ್ ಕ್ಯಾಂಪ್ ಜೂ.20 ರಿಂದ 23 |"