ನ.10 : ಮುಳಿಯ ಜ್ಯುವೆಲ್ಸ್ ಆಭರಣ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿಶೇಷ ಕಾರ್ಯಕ್ರಮ

November 8, 2021
9:44 PM

ಈ ಕನ್ನಡದ ಮಣ್ಣಿನ, ಕನ್ನಡ ನಾಡಿನ ಹೆಮ್ಮೆಯ ಆಭರಣ ಸಂಸ್ಥೆ ಮುಳಿಯ ಜ್ಯುವೆಲ್ಸ್ ಈ ಬಾರಿಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡತನವನ್ನು ವಿಶೇಷವಾಗಿ ನ.10 ರಂದು ಬೆಳಿಗ್ಗೆ 10:30 ರಿಂದ ಆಚರಿಸುತ್ತಿದೆ. ಈ ಮೂಲಕ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುತ್ತಿದೆ. ಕನ್ನಡ ಭಾವಗೀತಾಭಿನಯ ಹೆಗ್ಗಳಿಕೆಯ ಮಾನಸಿ ಸುಧೀರ್ ಇವರಿಂದ “ಕನ್ನಡ ಬದುಕು ಬಂಗಾರ” ಎಂಬ ವಿಶೇಷ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್ ಆಯೋಜಿಸುತ್ತಿದೆ. ಇದರ ಮುಖಾಂತರ “ಬೆಳೆಸೋಣ ನಮ್ಮತನ” ಎಂಬ ಸಂದೇಶವನ್ನು ಸಂಸ್ಥೆಯು ಸಾರಲಿದೆ.

Advertisement

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರಿನ ನಿಕಟಪೂರ್ವಾಧ್ಯಕ್ಷ ಆಗಿರುವ  ಬಿ ಐತ್ತಪ್ಪ ನಾಯ್ಕ್ ಆಗಮಿಸಲಿದ್ದಾರೆ. ಈ ಕನ್ನಡತನದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ.
ಮುಳಿಯ ಚಿನ್ನೋತ್ಸವದ ಸಂದರ್ಭದಲ್ಲಿ ನಡೆಯುವ ಈ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಸಂಸ್ಥೆಯ ಚೇರ್‍ಮೇನ್‍ರವರಾದ ಮುಳಿಯ ಕೇಶವ ಪ್ರಸಾದ್ ಅವರು “ಕನ್ನಡತನದ ಸಾಂಸ್ಕೃತಿಕ ಪರಂಪರೆಯುಳ್ಳ ನಾಡಿನ ಹೆಮ್ಮೆಯ ಆಭರಣ ಉದ್ಯಮ ಸಂಸ್ಥೆಯಾದ ಮುಳಿಯ ಜ್ಯುವೆಲ್ಸ್ ಸಾಹಿತ್ಯ, ಸಂಸ್ಕøತಿಯನ್ನು ನಮ್ಮ ಮನೆತನದ ಬದುಕು-ಭಾವವಾಗಿದೆ. ಹೀಗಾಗಿ ಈ ಬಗೆಯ ಕಾರ್ಯಕ್ರಮ ಎಂದು ಹೇಳಿದರು.

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?
May 15, 2025
7:45 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …
May 14, 2025
9:43 PM
by: ಪ್ರಬಂಧ ಅಂಬುತೀರ್ಥ
ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ
May 14, 2025
11:31 AM
by: ಸಾಯಿಶೇಖರ್ ಕರಿಕಳ
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ
May 14, 2025
11:20 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group