ಮುಳಿಯ ಜ್ಯುವೆಲ್ಸ್‌ನೊಂದಿಗೆ ಯುಗಾದಿ ಸಂಭ್ರಮ | ಮಾ.22ರಂದು ಒನ್‌ ಡೇ ಆಫರ್ | ಚಿನ್ನ, ಬೆಳ್ಳಿ ನಾಣ್ಯಗಳನ್ನು ಗೆಲ್ಲುವ ಅವಕಾಶ

March 21, 2023
11:28 AM

ರಾಜ್ಯದ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಎಲ್ಲ ಶೋರೂಂಗಳಲ್ಲಿ ಮಾ. 22ರಂದು ಯುಗಾದಿ ಒನ್‌ ಡೇ ವಿಶೇಷ ಆಫರ್ ನೀಡಲಾಗುತ್ತಿದೆ. ಪ್ರತಿ ಖರೀದಿಗೆ ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ಒದಗಿಸಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್‌ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಒಟ್ಟಾರೆಯಾಗಿ 100 ನಾಣ್ಯಗಳನ್ನು ಗೆಲ್ಲುವ ಅವಕಾಶವಿದೆ. ಪ್ರತಿ walk-in ಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ ನೀಡಲಾಗುತ್ತಿದೆ. ಈ ಆಫರ್ ನ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಶೋ ರೂಂ ನ ಪ್ರಬಂಧಕರನ್ನು ಸಂಪರ್ಕಿಸಬಹುದು .

ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದೆ. ಗ್ರಾಹಕರು ಯುಗಾದಿ ಸಂಭ್ರಮವನ್ನು ಹೆಚ್ಚಿಸಿಕೊಳ್ಳಲು ಆಭರಣಗಳ ಖರೀದಿಗಾಗಿ ಮುಳಿಯ ಜ್ಯುವೆಲ್ಸ್‌ನ ಮಳಿಗೆಗಳಿಗೆ ಹಬ್ಬದ ದಿನ ತಪ್ಪದೇ ಭೇಟಿ ನೀಡಿ ಎಂದು ಸಂಸ್ಥೆ ಆಹ್ವಾನಿಸುತ್ತಿದೆ. ನೆನಪಿರಲಿ, ಈ ಕೊಡುಗೆ ಯುಗಾದಿ ಹಬ್ಬದ ದಿನ ಮಾತ್ರ ಲಭ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ
ಗೇರುಹಣ್ಣು ಮೌಲ್ಯವರ್ಧನೆಗೆ ಉಚಿತ ತರಬೇತಿ : ಪುತ್ತೂರಿನ DCR ವತಿಯಿಂದ ಅವಕಾಶ
March 22, 2026
7:39 AM
by: ಮಿರರ್‌ ಡೆಸ್ಕ್
ಆಲಿಕಲ್ಲು ಮಳೆಯಿಂದ ಬೆಳೆ ರಕ್ಷಣೆ | ರೈತರಿಗೆ ‘ಆಂಟಿ-ಹೈಲ್ ನೆಟ್’ ಹೊಸ ತಂತ್ರಜ್ಞಾನ
March 20, 2026
8:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror