ರಾಜ್ಯದ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಸಂಸ್ಥೆ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಎಲ್ಲ ಶೋರೂಂಗಳಲ್ಲಿ ಮಾ. 22ರಂದು ಯುಗಾದಿ ಒನ್ ಡೇ ವಿಶೇಷ ಆಫರ್ ನೀಡಲಾಗುತ್ತಿದೆ. ಪ್ರತಿ ಖರೀದಿಗೆ ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ಒದಗಿಸಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಒಟ್ಟಾರೆಯಾಗಿ 100 ನಾಣ್ಯಗಳನ್ನು ಗೆಲ್ಲುವ ಅವಕಾಶವಿದೆ. ಪ್ರತಿ walk-in ಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ ನೀಡಲಾಗುತ್ತಿದೆ. ಈ ಆಫರ್ ನ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಶೋ ರೂಂ ನ ಪ್ರಬಂಧಕರನ್ನು ಸಂಪರ್ಕಿಸಬಹುದು .
ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದೆ. ಗ್ರಾಹಕರು ಯುಗಾದಿ ಸಂಭ್ರಮವನ್ನು ಹೆಚ್ಚಿಸಿಕೊಳ್ಳಲು ಆಭರಣಗಳ ಖರೀದಿಗಾಗಿ ಮುಳಿಯ ಜ್ಯುವೆಲ್ಸ್‌ನ ಮಳಿಗೆಗಳಿಗೆ ಹಬ್ಬದ ದಿನ ತಪ್ಪದೇ ಭೇಟಿ ನೀಡಿ ಎಂದು ಸಂಸ್ಥೆ ಆಹ್ವಾನಿಸುತ್ತಿದೆ. ನೆನಪಿರಲಿ, ಈ ಕೊಡುಗೆ ಯುಗಾದಿ ಹಬ್ಬದ ದಿನ ಮಾತ್ರ ಲಭ್ಯವಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಮುಳಿಯ ಜ್ಯುವೆಲ್ಸ್‌ನೊಂದಿಗೆ ಯುಗಾದಿ ಸಂಭ್ರಮ | ಮಾ.22ರಂದು ಒನ್ ಡೇ ಆಫರ್ | ಚಿನ್ನ, ಬೆಳ್ಳಿ ನಾಣ್ಯಗಳನ್ನು ಗೆಲ್ಲುವ ಅವಕಾಶ"