ಪುತ್ತೂರಿನ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ 2022ರ ವಾರ್ಷಿಕ ಕ್ಯಾಲೆಂಡರ್ ವೈಜಯಂತಿ ಪಂಚಾಂಗದ ಸಂಪಾದಕರಾದ ಶಂಕರ್ ಜೋಯಿಷರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ, ಶಾಖಾ ಪ್ರಬಂಧಕ ನಾಮದೇವ ಮಲ್ಯ, ಉಪ ಪ್ರಬಂಧಕರಾದ ಯತೀಶ್, ಸುಬ್ರಾಯ ಶರ್ಮ ಮತ್ತು ಸಂಜೀವ ಉಪಸ್ಥಿತರಿದ್ದರು.
ವೈಜಯಂತಿ ಪಂಚಾಂಗದಿಂದ ರಚಿಸಲ್ಪಟ್ಟ ಈ ಕ್ಯಾಲೆಂಡರ್ ಎಲ್ಲಾ ವಿಶೇಷ ದಿನಗಳನ್ನು ಒಳಗೊಂಡಿದ್ದು ಗ್ರಾಹಕರು ತಮಗೆ ಕ್ಯಾಲೆಂಡರ್ ಬೇಕಾದಲ್ಲಿ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…