ರೈತರು ಕೇವಲ ಒಂದು ಕೃಷಿಗೆ ಸೀಮಿತವಾಗದಂತೆ ಜೇನು ಸಾಗಾಣಿಕೆ, ಹೈನುಗಾರಿಕೆ, ಮೀನು ಸಾಗಾಣಿಕೆ, ಕೋಳಿ ಸಾಗಾಣಿಕೆ ಬಗ್ಗೆಯೂ ಗಮನಹರಿಸಬೇಕು ಎಂದು ರಾಯಚೂರು ಲೋಕಸಭೆ ಸದಸ್ಯ ಜಿ.ಕುಮಾರ್ ನಾಯಕ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಿಗುವಂತಹ ಸಾಲ ಸೌಲಭ್ಯದ ಯೋಜನೆಗಳ ಕುರಿತು ಸರಿಯಾದ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ರೈತರ ಆರ್ಥಿಕತೆಯನ್ನು ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…