Advertisement
MIRROR FOCUS

ರೈತರು ಕೇವಲ ಒಂದು ಕೃಷಿಗೆ ಸೀಮಿತವಾಗಬಾರದು

Share

ರೈತರು ಕೇವಲ ಒಂದು ಕೃಷಿಗೆ ಸೀಮಿತವಾಗದಂತೆ ಜೇನು ಸಾಗಾಣಿಕೆ, ಹೈನುಗಾರಿಕೆ, ಮೀನು ಸಾಗಾಣಿಕೆ, ಕೋಳಿ ಸಾಗಾಣಿಕೆ ಬಗ್ಗೆಯೂ ಗಮನಹರಿಸಬೇಕು ಎಂದು ರಾಯಚೂರು ಲೋಕಸಭೆ ಸದಸ್ಯ ಜಿ.ಕುಮಾರ್ ನಾಯಕ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.  ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಿಗುವಂತಹ ಸಾಲ ಸೌಲಭ್ಯದ ಯೋಜನೆಗಳ ಕುರಿತು ಸರಿಯಾದ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.  ರೈತರ ಆರ್ಥಿಕತೆಯನ್ನು ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?

ರಾಜ್ಯದಲ್ಲಿ ಹಾಲಿನ ದರವನ್ನು ಕನಿಷ್ಠ ಲೀಟರ್‌ಗೆ ₹10 ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸರ್ಕಾರಕ್ಕೆ…

2 hours ago

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು

ಹಳೆಯ ನೋವು, ಕೋಪ, ತಿರಸ್ಕಾರ ಮತ್ತು ನಿರೀಕ್ಷೆಗಳ ಭಾರವನ್ನು ಹೊಸ ಸಂಬಂಧಗಳ ಮೇಲೆ…

14 hours ago

ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ

ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…

20 hours ago

ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್…

21 hours ago

ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ

ಪಿಎಂ-ಕುಸುಮ್ ಯೋಜನೆಯಡಿ ರೈತರ ನೀರಾವರಿ ಪಂಪ್‌ಗಳಿಗೆ ಸೌರಶಕ್ತಿ ಅಳವಡಿಸುವ ಮೂಲಕ ಡೀಸೆಲ್ ಅವಲಂಬನೆ…

21 hours ago

ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ – ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಘಟನೆ

ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡು…

21 hours ago