ಮುಂಬೈ ವಿಮಾನ ನಿಲ್ದಾಣ ಇಂದು ಬೆಳಿಗ್ಗೆ 11 ರಿಂದ ಸಾಯಂಕಾಲ 5 ಗಂಟೆಯವರೆಗೆ ಬಂದ್..!

October 18, 2022
11:33 AM

ಮುಂಬೈನ ಛತ್ರಪತಿ ಮಹರಾಜ್​ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅ.18 ಬೆಳಿಗ್ಗೆ 11 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ ಬಂದ್​ ಇರಲಿದೆ.

Advertisement
Advertisement
Advertisement

ವಿಮಾನ ನಿಲ್ದಾಣದ RWY 14/32 ಮತ್ತು 9/27 ಎರಡು ರನ್​ವೇಗಳ ವಾರ್ಷಿಕ ದುರಸ್ತಿ ಮತ್ತು ನವೀಕರಣ ಕಾರ್ಯ ನಡೆಯುವುದರಿಂದ ಬಂದ್​ ಇರಲಿದೆ ಎಂದು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಅಧಿಕಾರಿಗಳು ತಿಳಿಸಿದ್ದಾರೆ. 14/32 ಮತ್ತು 9/27 ಎರಡು ರನ್​ವೇಗಳಲ್ಲಿ ಎಡ್ಜ್​​ ಲೈಟ್​ಗಳ ದುರಸ್ತಿ, ಎಜಿಎಲ್​​ (ಏರೋನಾಟಿಕಲ್​ ಗ್ರೌಂಡ್​​ ಲೈಟ್ಸ್​) ನವೀಕರಣ ಕಾರ್ಯಗಳು ನಡೆಯುವುದರಿಂದ 6 ಗಂಟೆಗಳ ಕಾಲ ವಿಮಾನ ನಿಲ್ದಾಣ ಬಂದ್​ ಇರಲಿದೆ.

Advertisement

ಇನ್ನೂ ಪ್ರಯಾಣಿಕರಿಗೆ ಅನಾನುಕೂಲತೆಯಿಂದ ತಪ್ಪಿಸಲು ಅ.18ರ ವಿಮಾನ ವೇಳಾಪಟ್ಟಿಯನ್ನು ಆಯಾ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸುವಂತೆ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?
January 22, 2025
6:48 AM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕಾಲಾವಧಿ ನೇಮ
January 21, 2025
3:55 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror