ಮುಂಬೈನ ಛತ್ರಪತಿ ಮಹರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅ.18 ಬೆಳಿಗ್ಗೆ 11 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ ಬಂದ್ ಇರಲಿದೆ.
ವಿಮಾನ ನಿಲ್ದಾಣದ RWY 14/32 ಮತ್ತು 9/27 ಎರಡು ರನ್ವೇಗಳ ವಾರ್ಷಿಕ ದುರಸ್ತಿ ಮತ್ತು ನವೀಕರಣ ಕಾರ್ಯ ನಡೆಯುವುದರಿಂದ ಬಂದ್ ಇರಲಿದೆ ಎಂದು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಅಧಿಕಾರಿಗಳು ತಿಳಿಸಿದ್ದಾರೆ. 14/32 ಮತ್ತು 9/27 ಎರಡು ರನ್ವೇಗಳಲ್ಲಿ ಎಡ್ಜ್ ಲೈಟ್ಗಳ ದುರಸ್ತಿ, ಎಜಿಎಲ್ (ಏರೋನಾಟಿಕಲ್ ಗ್ರೌಂಡ್ ಲೈಟ್ಸ್) ನವೀಕರಣ ಕಾರ್ಯಗಳು ನಡೆಯುವುದರಿಂದ 6 ಗಂಟೆಗಳ ಕಾಲ ವಿಮಾನ ನಿಲ್ದಾಣ ಬಂದ್ ಇರಲಿದೆ.
ಇನ್ನೂ ಪ್ರಯಾಣಿಕರಿಗೆ ಅನಾನುಕೂಲತೆಯಿಂದ ತಪ್ಪಿಸಲು ಅ.18ರ ವಿಮಾನ ವೇಳಾಪಟ್ಟಿಯನ್ನು ಆಯಾ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸುವಂತೆ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಿಳಿಸಿದೆ.
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…