ಮುಂಬೈಯ ಔರಂಗಾಬಾದ್ನ ಕಾಲೇಜೊಂದರಲ್ಲಿ ಪ್ರಯೋಗಾಲಯದ ಸಹಾಯಕರಾಗಿರುವ ಶೇಖ್ ಯೂಸುಫ್ ಅವರ ಬೈಕು ಕೊರೋನಾ ಲಾಕ್ಡೌನ್ ಸಮಯದಲ್ಲಿ ಹಾಳಾಗಿತ್ತಂತೆ. ಆಗ ಅದನ್ನು ಸರಿ ಮಾಡಿಕೊಡುವುದಕ್ಕೆ ಗ್ಯಾರೇಜ್ಗಳೂ ತೆರೆದಿರಲಿಲ್ಲ. ಆಗ ಅವರು ಸಂಚರಿಸಲು 40,000 ರೂ. ಕೊಟ್ಟು ಕುದುರೆ ಖರೀದಿಸಿದ್ದರು.
ನಂತರ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದ ಮೇಲೆ ಅವರಿಗೆ ಕುದುರೆಯೇ ವರವಾಯಿತಂತೆ. ಗಾಡಿಗೆ ಪೆಟ್ರೋಲ್ ಹಾಕಿಸುವ ಬದಲು ಅರಾಮಾಗಿ ಕುದುರೆ ಏರಿ ಓಡಾಡುತ್ತೇನೆ ಎಂದಿದ್ದಾರೆ ಯೂಸುಫ್.
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…